ಸಾವಿಗೆ ಶರಣಾದ ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ!
![h c prashanth](https://www.mahanayaka.in/wp-content/uploads/2023/07/h-c-prashanth.jpg)
16/07/2023
ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಸಾವಿಗೆ ಶರಣಾದ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದೆ
ಮೃತರನ್ನು ಪೊಲೀಸ್ ಸಿಬ್ಬಂದಿ ಎಚ್.ಸಿ. ಪ್ರಶಾಂತ್ ಎಂದು ಗುರುತಿಸಲಾಗಿದೆ. ಇವರು ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಯಾವ ಕಾರಣಕ್ಕಾಗಿ ಇವರು ಸಾವಿಗೆ ಶರಣಾಗಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw