ಪೊಲೀಸ್ ಠಾಣೆ ಎದುರಲ್ಲೇ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ - Mahanayaka
12:16 AM Tuesday 4 - February 2025

ಪೊಲೀಸ್ ಠಾಣೆ ಎದುರಲ್ಲೇ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

polices
23/02/2022

ಲಕ್ನೋ: ನ್ಯಾಯ ಸಿಗಲಿಲ್ಲವೆಂದು ಮಹಿಳೆಯೊಬ್ಬಳು ಪೊಲೀಸ್ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೊಯ್ಡಾದ ಇಲಾಬಸ್ ಗ್ರಾಮದಲ್ಲಿ ನಡೆದಿದೆ.

ತನಗೆ ಲೈಂಗಿಕ ಕಿರುಕುಳ ನೀಡಿದ ಮಾವನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ನಿನ್ನೆ ನೊಯ್ಡಾ 2ನೇ ಹಂತದ ಪೊಲೀಸ್ ಠಾಣೆಯ ಹೊರಗೆ ಬೆಂಕಿ ಹಚ್ಚಿಕೊಂಡಿದ್ದಾರೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆ ದೇಹ ಶೇ. 40ರಷ್ಟು ಸುಟ್ಟುಹೋಗಿದೆ.

ಸ್ಥಳೀಯ ಪೊಲೀಸರು ಸಂತ್ರಸ್ತೆಯ ದೂರನ್ನು ತೆಗೆದುಕೊಳ್ಳಲು ನಿರಕಾರಿಸಿದ್ದರು. ಪರಿಣಾಮ ಮಹಿಳೆ ಈ ರೀತಿ ಕೃತ್ಯಕ್ಕೆ ಕೈಹಾಕಿದ್ದಾಳೆ. ಘಟನೆ ನಂತರ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ತನ್ನ ಆಳಲನ್ನು ಹೇಳಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಕಾಲೇಜು ಕಾಂಪೌಂಡ್ ಗೋಡೆ ಕುಸಿತ

ಮಂತ್ರಾಲಯಕ್ಕೆ ಹೊರಟಿದ್ದ ಕೆ ಎಸ್‌ ಆರ್‌ ಟಿಸಿ ಬಸ್​ ನಲ್ಲಿ​ ಕುಸಿದುಬಿದ್ದು ಕಂಡಕ್ಟರ್​ ಸಾವು

ಹತ್ಯೆಗೂ ಮೊದಲು ಹರ್ಷನಿಗೆ ಬಂದಿತ್ತೇ ವಿಡಿಯೋ ಕಾಲ್?

ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆಗೆ ಶರಣು

ಮೇಲಾಧಿಕಾರಿಗಳ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

 

ಇತ್ತೀಚಿನ ಸುದ್ದಿ