ವಕೀಲನ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಪೂಂಜಾಲಕಟ್ಟೆ ಸಬ್ ಇನ್ಸ್ ಪೆಕ್ಟರ್ ವರ್ಗಾವಣೆ
ಬೆಳ್ತಂಗಡಿ; ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿತುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುತೇಶ್ ಅವರನ್ನು ಎಸ್.ಪಿ. ಕಚೇರಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿದು ಬಂದಿದೆ.
ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ವಕೀಲರು ಜಿಲ್ಲೆಯಾಧ್ಯಂತ ಪ್ರತಿಭಟನೆ ನಡೆಸಿದ್ದರು. ಇದೀಗ ಸಬ್ ಇನ್ಸ್ ಪೆಕ್ಟರ್ ಅವರನ್ನು ಎಸ್.ಪಿ ಅವರ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka