ಜೆಡಿಎಸ್ ನ ಜನಪ್ರಿಯ ನಾಯಕ ವೈ.ಎಸ್.ವಿ.ದತ್ತ ಕಾಂಗ್ರೆಸ್ ಸೇರ್ಪಡೆಗೆ ಸಜ್ಜು! - Mahanayaka
1:04 PM Thursday 12 - December 2024

ಜೆಡಿಎಸ್ ನ ಜನಪ್ರಿಯ ನಾಯಕ ವೈ.ಎಸ್.ವಿ.ದತ್ತ ಕಾಂಗ್ರೆಸ್ ಸೇರ್ಪಡೆಗೆ ಸಜ್ಜು!

ysv datta
14/12/2022

ಬೆಂಗಳೂರು: ಚುನಾವಣೆ ಹೊತ್ತಿನಲ್ಲೇ  ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ನ ಜನಪ್ರಿಯ ನಾಯಕ ವೈ.ಎಸ್.ವಿ.ದತ್ತ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಶೀಘ್ರವೇ ಸೇರ್ಪಡೆಯಾಗುವುದಾಗಿ ಅವರು ತಿಳಿಸಿದ್ದು, ಈ ಮೂಲಕ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದೆ.

ವೈಎಸ್ ವಿ ದತ್ತ ಅವರು ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಲಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ