2ಬಿ ಮೀಸಲಾತಿ ರದ್ದತಿ ವಿಚಾರ: ಮುಸ್ಲಿಂ ಒಕ್ಕೂಟದ ಪ್ರತಿಭಟನೆ ಮುಂದೂಡಿಕೆ
2ಬಿ ಮೀಸಲಾತಿ ರದ್ದತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಒಕ್ಕೂಟವು ಮಾರ್ಚ್ 31 ರ ಶುಕ್ರವಾರ ಮಂಗಳೂರಿನ ಮಿನಿ ವಿಧಾನ ಸೌಧದ ಹೊರಾಂಗಣದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಮಾಜಿ ಮೇಯರ್ ಕೆ.ಅಶ್ರಫ್ ತಿಳಿಸಿದ್ದಾರೆ.
ರಾಜ್ಯ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣದಿಂದ ಅನಿವಾರ್ಯವಾಗಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw