ಸ್ವದೇಶಿ ನಿರ್ಮಿತ 'ಪ್ರಳಯ್' ಕ್ಷಿಪಣಿ ಮೊದಲ ಪರೀಕ್ಷೆ ಯಶಸ್ವಿ - Mahanayaka
3:27 AM Wednesday 11 - December 2024

ಸ್ವದೇಶಿ ನಿರ್ಮಿತ ‘ಪ್ರಳಯ್’ ಕ್ಷಿಪಣಿ ಮೊದಲ ಪರೀಕ್ಷೆ ಯಶಸ್ವಿ

pralay
23/12/2021

ನವದೆಹಲಿ: ಸ್ವದೇಶಿ ನಿರ್ಮಿತ ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಖಂಡಾಂತರ ‘ಪ್ರಳಯ್​’ ಕ್ಷಿಪಣಿಯನ್ನು ಒಡಿಶಾದ ಬಾಲೇಶ್ವರದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇಂದು ಬೆಳಗ್ಗೆ ಪರೀಕ್ಷಾರ್ಥ ಯಶಸ್ವಿ ಉಡಾವಣೆ ಮಾಡಲಾಯಿತು.

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ ವೆಹಿಕಲ್‌ನ್ನು ಆಧರಿಸಿದೆ.
ಇಂದು ಬೆಳಗ್ಗೆ 10.30ರ ಸುಮಾರಿಗೆ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಉಡಾವಣೆಗೊಂಡ ಈ ಕ್ಷಿಪಣಿಯು ಎಲ್ಲಾ ಮಿಷನ್ ಉದ್ದೇಶಗಳನ್ನು ಪೂರೈಸಿದೆ ಎಂದು ಡಿಆರ್‌ಡಿಒ ಹೇಳಿಕೆಯಲ್ಲಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಾಕಿಸ್ತಾನ, ಅಫ್ಗಾನಿಸ್ತಾನದ 3,117 ಮಂದಿಗೆ ಭಾರತೀಯ ಪೌರತ್ವ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

ಬಿಜೆಪಿಯವರು ಸಂಖ್ಯಾಬಲ ಇದ್ದರೆ ಏನು ಬೇಕಾದರೂ ಮಾಡಬಹುದು ಅಂದುಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್

ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿಯಿಂದ ಪರಿಶೀಲನಾ ಸಭೆ

ಮತಾಂತರ ನಿಷೇಧ ಕಾಯ್ದೆಯ ನಡುವೆಯೇ ಶುರುವಾಯ್ತು ಧರ್ಮಾಂಧರ ಉಪಟಳ: 160 ವರ್ಷ ಹಳೆಯ ಚರ್ಚ್ ಧ್ವಂಸ

ಮತಾಂತರ ನಿಷೇಧ ಒಪ್ಪಿಕೊಳ್ಳಿ; ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ | ಬಿ.ಎಸ್.ಯಡಿಯೂರಪ್ಪ

ಇತ್ತೀಚಿನ ಸುದ್ದಿ