ಪರಿಶಿಷ್ಟ ಜಾತಿ, ಪಂಗಡದ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ - Mahanayaka

ಪರಿಶಿಷ್ಟ ಜಾತಿ, ಪಂಗಡದ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ

dr shivakumar dwaraknath
27/11/2022

ಹಾಸನ: ಜಿಲ್ಲೆಯ ಬೇಲೂರು ತಾಲೂಕು ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.


Provided by

ಕಾರ್ಯಕ್ರಮದಲ್ಲಿ ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.


Provided by

ಈ ವೇಳೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ದ್ವಾರಕಾನಾಥ್, ಶಾಸಕರಾದ ಲಿಂಗೇಶ್ ಮೊದಲಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ