ಬಜಪೆ: ಕಾರಂಬಾರು ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ - Mahanayaka

ಬಜಪೆ: ಕಾರಂಬಾರು ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ

bajpe
15/09/2023

ಬಜಪೆ: ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾರಂಬಾರು ಇಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಬಬಿತಾ ಸಂವಿಧಾನದ ಕುರಿತಾಗಿ ಮಾಹಿತಿ ನೀಡಿದರು.ಇಂಜಿನಿಯರ್ಸ್ ಡೇ ಪ್ರಯುಕ್ತ ಶಿಕ್ಷಕಿ ಲಲಿತಾ, ಸರ್ ಎಂ.ವಿಶ್ವೇಶ್ವರಯ್ಯ ಇವರ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ