ಯುಪಿಎಸ್ಸಿ ಅಧ್ಯಕ್ಷರಾಗಿ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ನೇಮಕ - Mahanayaka

ಯುಪಿಎಸ್ಸಿ ಅಧ್ಯಕ್ಷರಾಗಿ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ನೇಮಕ

31/07/2024

ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ಅವರನ್ನು ಯುಪಿಎಸ್ಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.


Provided by

1983ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಅವರು, ಈ ತಿಂಗಳ ಆರಂಭದಲ್ಲಿ ರಾಜೀನಾಮೆ ನೀಡಿದ್ದ ಮನೋಜ್ ಸೋನಿ ಅವರ ಅಧಿಕಾರಾವಧಿ ಮುಗಿಯುವ ಮುನ್ನ ಅವರ ಸ್ಥಾನವನ್ನು ತುಂಬಲಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಅವರು ರಾಜೀನಾಮೆ ನೀಡಿದ್ದರು.
ಪ್ರೀತಿ ಸುದನ್ ಅವರು ನಾಳೆ ಯುಪಿಎಸ್ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

 

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ