ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆಗೆ ಶರಣು - Mahanayaka
10:16 PM Wednesday 12 - March 2025

ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆಗೆ ಶರಣು

susied
23/02/2022

ಮೈಸೂರು: ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹುಣಸೂರಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ರಾಕೇಶ್(25), ಅರ್ಚನಾ(20) ಮೃತ ದಂಪತಿ. ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ಈ ಜೋಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ 4 ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ವಿವಾಹವಾಗಿದ್ದರು. ತಡರಾತ್ರಿ ಗ್ರಾಮಕ್ಕೆ ಬಂದು ಊರ ಹೊರವಲಯದಲ್ಲಿ ಮರಕ್ಕೆ ನವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೇಲಾಧಿಕಾರಿಗಳ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ತರಕಾರಿ ಸಾಗಿಸುವ ನೆಪದಲ್ಲಿ 65 ಕ್ವಿಂಟಾಲ್ ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಆರಂಭ

ನೀನು ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ: ಮನನೊಂದ ಮಹಿಳೆ ಆತ್ಮಹತ್ಯೆ

ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ?

 

ಇತ್ತೀಚಿನ ಸುದ್ದಿ