ವಿಧಾನಸಭೆಯಲ್ಲಿ ಇಂದು 6 ವಿಧೇಯಕಗಳ ಮಂಡನೆ
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು 6 ವಿಧೇಯಕಗಳನ್ನು ಮಂಡಿಸಿದರು.
* 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕ, 2022ನೇ ಸಾಲಿನ ಕಿಷ್ಕಿಂದ
* ವಿಶ್ವವಿದ್ಯಾಲಯ ವಿಧೇಯಕ, 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕ,
* 2022ನೇ ಸಾಲಿನ ಸಪ್ತಗಿರಿ ಎನ್ ಪಿ ಎಸ್ ವಿಶ್ವವಿದ್ಯಾಲಯ ವಿಧೇಯಕ, 2022ನೇ ಸಾಲಿನ ರಾಜ್ಯ
* ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕ, 2022ನೇ ಸಾಲಿನ ಟಿ. ಜಾನ್ ವಿಶ್ವವಿದ್ಯಾಲಯ
* ವಿಧೇಯಕ, ಪರ್ಯಾಲೋಚಿಸಬೇಕೆಂದು ಸೂಚಿಸುವ 6 ವಿಧೇಯಕಗಳನ್ನು ಮಂಡಿಸಿದರು.
* ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯಲ್ಲಿ ಅಂಗೀಕರಿಸಿದರು.
* ನಂತರ ವಿಧಾನಸಭೆಯ ಕಲಾಪವು ನಾಳೆ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲ್ಪಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw