‘ದ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿ ಜತೆ ರಾಷ್ಟ್ರಪತಿ ಮಾತು: ಕುತೂಹಲ ಮೂಡಿಸಿದ ಭೇಟಿ
ಕರ್ನಾಟಕದ ಮೈಸೂರಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.
ತೆಪ್ಪಕಾಡಿನಲ್ಲಿ ಆಸ್ಕರ್ ವಿಜೇತ ಡಾಕ್ಯುಮೆಂಟರಿ ‘ದ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿಯನ್ನು ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದರು. ವನ್ಯಜೀವಿ ಸಂರಕ್ಷಣೆಗೆ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಆನೆಗಳನ್ನು ರಕ್ಷಿಸುವುದು ನಮ್ಮ ರಾಷ್ಟ್ರೀಯ ಜವಾಬ್ದಾರಿ ಎಂದು ಅವರು ಮುರ್ಮು ಹೇಳಿದರು. ಕೆಲವು ತಿಂಗಳುಗಳ ಹಿಂದಷ್ಟೇ ಪ್ರಧಾನಿ ಮೋದಿ ಕೂಡ ತೆಪ್ಪಕಾಡಿಗೆ ಭೇಟಿ ಕೊಟ್ಟಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw