ಪ್ರಿಯಕರನೊಂದಿಗೆ ವಿರಸ: ಫೋನ್ ​ನಲ್ಲಿ ಮಾತನಾಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದ ಯುವತಿ - Mahanayaka
5:25 AM Thursday 19 - September 2024

ಪ್ರಿಯಕರನೊಂದಿಗೆ ವಿರಸ: ಫೋನ್ ​ನಲ್ಲಿ ಮಾತನಾಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದ ಯುವತಿ

kumpalla
24/02/2022

ಮಂಗಳೂರು: ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆಯೇ ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಉಳ್ಳಾಲದ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.

ಕುಂಪಲ ಬಲ್ಯ ನಿವಾಸಿ ಹರ್ಷಿತಾ (21) ಮೃತ ಯುವತಿ. ಮನೆಯ ಕೊಠಡಿಯಲ್ಲಿ ಫ್ಯಾನ್ ​ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಹರ್ಷಿತಾ ಪತ್ತೆಯಾಗಿದ್ದಾಳೆ. ಹಾಕಿಕೊಂಡಿದ್ದಾಳೆ.

ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿಯಾಗಿದ್ದ ಪ್ರಿಯಕರ ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ, ಹರ್ಷಿತಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಈ ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಷ್ಯಾ ಶೆಲ್ ದಾಳಿಗೆ 7 ಮಂದಿ ಸಾವು, 9 ಮಂದಿಗೆ ಗಾಯ: ಉಕ್ರೇನ್

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪತ್ನಿ ಮೃತಪಟ್ಟಿದ್ದಾಳೆಂದು ರಸ್ತೆಬದಿಯಲ್ಲೇ ಎಸೆದು ಹೋದ ಪತಿ

ಹರ್ಷ ಕೊಲೆ ಪ್ರಕರಣ: 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಬಂಧನ

 

ಇತ್ತೀಚಿನ ಸುದ್ದಿ