ಪ್ರಿಯಕರನ ಜೊತೆ ಕರ್ನಾಟಕಕ್ಕೆ ಬಂದು ಮದುವೆಯಾದ ತಮಿಳುನಾಡು ಸಚಿವರ ಪುತ್ರಿ - Mahanayaka
10:14 AM Thursday 12 - December 2024

ಪ್ರಿಯಕರನ ಜೊತೆ ಕರ್ನಾಟಕಕ್ಕೆ ಬಂದು ಮದುವೆಯಾದ ತಮಿಳುನಾಡು ಸಚಿವರ ಪುತ್ರಿ

jayakalyani
07/03/2022

ಬೆಂಗಳೂರು: ತಮಿಳುನಾಡಿನ ಮುಜರಾಯಿ ಸಚಿವ ಶೇಖರ್ ಬಾಬು ಅವರ ಪುತ್ರಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಬಂದು ಮದುವೆಯಾಗಿರುವ ಘಟನೆ ವರದಿಯಾಗಿದೆ.

ಸತೀಶ್ ಕುಮಾರ್ ಹಾಗೂ ಮುಜರಾಯಿ ಸಚಿವ ಶೇಖರ್ ಬಾಬು ಪುತ್ರಿ ಜಯ ಕಲ್ಯಾಣಿ ಪ್ರೇಮ ಪ್ರಕರಣ ತಮಿಳುನಾಡಿನಲ್ಲಿ ಗದ್ದಲ ಸೃಷ್ಟಿ ಮಾಡಿದ್ದು, ಯುವತಿ ರಕ್ಷಣೆ ಕೋರಿ ಪ್ರಿಯಕರ ಸತೀಶ್ ಕುಮಾರ್ ಜೊತೆ ಕರ್ನಾಟಕಕ್ಕೆ ಬಂದಿದ್ದಾರೆ.

ಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿರುವ ಈ ಜೋಡಿ, ಬೆಂಗಳೂರಿನ ಕಮಿಷನರ್ ಕಚೇರಿಗೆ ಆಗಮಿಸಿ ಜೀವ ಬೆದರಿಕೆ ಇದೆ ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ನಮ್ಮ ರಾಜ್ಯ ವಿದೇಶಿಗರ ಪಾಲಿಗೆ ಧರ್ಮಛತ್ರ ಆಗಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರೀತಿಸಿ ಮದುವೆಯಾದ ಯುವತಿಯನ್ನು ಎಳೆದೊಯ್ದ ಪೊಲೀಸರು

ಯುದ್ಧ ಪೀಡಿತ ಉಕ್ರೇನ್‌ ನಿಂದ 1,000ಕಿ.ಮೀ. ದೂರ ಒಬ್ಬನೇ ಪ್ರಯಾಣಿಸಿದ ಬಾಲಕ

ನೊಟೀಸ್ ನೀಡದೆ ಕೃಷಿ ಭೂಮಿ ತೆರವು: ಅರಣ್ಯಾಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಎಂಜಿನ್ ಕೆಟ್ಟಿರುವ ಡಬ್ಬಾ ಸರ್ಕಾರ: ಸಿದ್ದರಾಮಯ್ಯ

 

ಇತ್ತೀಚಿನ ಸುದ್ದಿ