ಪ್ರೇಯಸಿಯ ನಗ್ನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ಬಂಧನ - Mahanayaka
4:57 PM Wednesday 11 - December 2024

ಪ್ರೇಯಸಿಯ ನಗ್ನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ಬಂಧನ

sanup
25/03/2022

ಪುಲ್ಲಲ್ಲಿ : ವಿದ್ಯಾರ್ಥಿಯ ನಗ್ನ ಚಿತ್ರಗಳನ್ನು ಹರಿಯಬಿಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಯುವಕನೋರ್ವನನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಲ್ಲೂರು ನಾಡ್   ಪಾಯೋ‌ಡ್  ತ್ರಿಪೈಕುಲಂನ ಟಿ.ವಿ.ಸನೂಪ್ (26) ಎಂದು ಗುರುತಿಸಲಾಗಿದೆ.

2019 ಈ ರಲ್ಲಿ ಘಟನೆ ನಡೆದಿತ್ತು ಅಧ್ಯಯನದ ವೇಳೆ ವಿದ್ಯಾರ್ಥಿ ಜೊತೆ  ಪ್ರೀತಿಯನ್ನು ನಟಿಸಿ ಆಕೆಯ  ನಗ್ನ ಚಿತ್ರಗಳನ್ನು ತೆಗೆಯುತ್ತಿದ್ದ . ಬಳಿಕ ಆರೋಪಿಯು ಸಂತ್ರಸ್ತೆಯ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಇಬ್ಬರು ಒಟ್ಟಿಗೆ ಇರುವ ಫೋಟೋ ಹಾಗೂ ದೂರುದಾರರ ಖಾಸಗಿ ಭಾಗಗಳ ಚಿತ್ರಗಳನ್ನು ಅಪ್ಲೋಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿಯನ್ನು ಇಂದು ಬೆಳಗ್ಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.  ಕಾರ್ಯಾಚರಣೆಯಲ್ಲಿ  ಪುಲ್ಪಲ್ಲಿ ಎಸ್ ಐ ಎ.ಅನಂತಕೃಷ್ಣನ್, ಎಎಸ್ ಐ ಕೆ.ಎಸ್.ಜಿತೇಶ್, ಹಿರಿಯ ಸಿವಿಲ್ ಪೊಲೀಸ್ ಅಧಿಕಾರಿ ವಿ.ಆರ್.  ದಿಲೀಪ್ ಕುಮಾರ್, ಸಿವಿಲ್ ಪೊಲೀಸ್ ಅಧಿಕಾರಿಗಳಾದ ಪಿ.  ಹ್ಯಾರಿಸ್ ಮತ್ತು ಆಶ್ಲೇ ಥಾಮಸ್ ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

 ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಚಲಿಸುತ್ತಿದ್ದ ಬಸ್ಸಿನಲ್ಲಿ ಬಿಯರ್ ಕುಡಿದು ಡಾನ್ಸ್ ಮಾಡಿದ ವಿದ್ಯಾರ್ಥಿಗಳು!: ವಿಡಿಯೋ ವೈರಲ್

ಅರವಿಂದ್ ಕೇಜ್ರಿವಾಲ್‌ ‘ಅರ್ಬನ್‌ ನಕ್ಸಲ್‌’: ಬಿಜೆಪಿ ಮುಖಂಡ ಅಮಿತ್‌ ಮಾಳವಿಯಾ

ಪತಿಯನ್ನು ಮರಕ್ಕೆ ಕಟ್ಟಿ, ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

ಬಿರ್ಭೂಮ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

ಅಚ್ಚರಿಯ ಹೇಳಿಕೆ: ಚುನಾವಣಾ ರಾಜಕಾರಣದಿಂದ ನಿವೃತ್ತಿ; ವಿಪಕ್ಷ ನಾಯಕ ಸಿದ್ದರಾಮಯ್ಯ

 

ಇತ್ತೀಚಿನ ಸುದ್ದಿ