ಪ್ರಿಯಾಂಕ್​ ಖರ್ಗೆ ಪತ್ನಿಯ ಮೊಬೈಲ್​ ಕಳವು: ದೂರು ದಾಖಲು - Mahanayaka
1:26 AM Wednesday 11 - December 2024

ಪ್ರಿಯಾಂಕ್​ ಖರ್ಗೆ ಪತ್ನಿಯ ಮೊಬೈಲ್​ ಕಳವು: ದೂರು ದಾಖಲು

mobille
09/02/2022

ಬೆಂಗಳೂರು: ವಾಯು ವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಪತ್ನಿ ಶೃತಿ ಖರ್ಗೆ ಅವರ ಮೊಬೈಲ್​ನ್ನು ಇಬ್ಬರು ಯುವಕರು ಕಸಿದು ಪರಾರಿಯಾಗಿರುವ ಘಟನೆ ಬಗ್ಗೆ ವರದಿಯಾಗಿದೆ.
ನಿನ್ನೆ ಬೆಳಗ್ಗೆ ಶೃತಿ ಖರ್ಗೆ ಅವರು ಸದಾಶಿವನಗರ 8ನೇ ಮುಖ್ಯರಸ್ತೆಯಲ್ಲಿ ಒಬ್ಬರೇ ವಾಕಿಂಗ್​ ತೆರಳಿದ್ದ ವೇಳೆ ದ್ವಿಚಕ್ರದಲ್ಲಿ ಬಂದ ಕಳ್ಳರಿಬ್ಬರು ಮೊಬೈಲ್​ ಕಸಿದು ಪರಾರಿಯಾಗಿದ್ದಾರೆ.

ಈ ಬಗ್ಗೆ ಶಾಸಕರ ಆಪ್ತ ಸಹಾಯಕರಾದ ಎಸ್‌.ಎಚ್‌.ಪ್ರದೀಪ್‌ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೃತ ಗಂಡನ ನಕಲಿ ದಾಖಲೆ ಸಲ್ಲಿಸಿ ಮೂರು ಕೋಟಿ ರೂ. ವಂಚಿಸಿದ ಪತ್ನಿ

ಇಂಟರ್ವ್ಯೂ ಮುಗಿಸಿ ಬರುತ್ತಿದ್ದವನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ: ಯುವಕನ ಕುತ್ತಿಗೆಗೆ ಗಾಯ

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಲಾರಿ ಚಾಲಕ ಸಾವು

ಮನೆಗೋಡೆ ಕುಸಿದು ಕಾರ್ಮಿಕ ಸ್ಥಳದಲ್ಲೇ ಸಾವು

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಪರಾರಿಯಾದ ಬೈಕ್: ಮಹಿಳೆ ಸಾವು

 

ಇತ್ತೀಚಿನ ಸುದ್ದಿ