ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರ ವರೆಗೆ ರಜೆ ವಿಸ್ತರಣೆ - Mahanayaka
4:04 AM Wednesday 22 - January 2025

ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರ ವರೆಗೆ ರಜೆ ವಿಸ್ತರಣೆ

pu college
13/02/2022

ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್- ಕೇಸರಿ ಶಾಲು ವಿವಾದ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಿಸಿ ಆದೇಶ ಮಾಡಿದೆ.

ಫೆ.12,13ರ ರಜಾ ದಿನ ಸಹಿತವಾಗಿ 14 ಮತ್ತು 15ರ ವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣ: ವಕೀಲ ಜಗದೀಶ್ ಅರೆಸ್ಟ್

ಸಿಡಿದೆದ್ದ ಸಂವಿಧಾನ ಪರ ಸಂಘಟನೆಗಳು:  ಫೆ.19ರಂದು “ವಿಧಾನ ಸೌಧ-ಹೈಕೋರ್ಟ್ ಚಲೋ”ಗೆ ಕರೆ

ಶಾಸಕ ಹಾಲಪ್ಪ, ಬೇಳೂರು ಗೋಪಾಲಕೃಷ್ಣರಿಂದ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

ಪೊಲೀಸ್ ಇನ್ಸ್​ಪೆಕ್ಟರ್ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ

ಇತ್ತೀಚಿನ ಸುದ್ದಿ