ಪುಂಡಾನೆ ಬೈರನನ್ನು ಹಿಡಿಯಲು ಬಂದ ಅಭಿಮನ್ಯು ನೇತೃತ್ವದ ಗಜಪಡೆ - Mahanayaka

ಪುಂಡಾನೆ ಬೈರನನ್ನು ಹಿಡಿಯಲು ಬಂದ ಅಭಿಮನ್ಯು ನೇತೃತ್ವದ ಗಜಪಡೆ

baira
31/10/2022

ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬೈರಾಪುರದಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ ಬೈರನ ಸೆರೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಆಪರೇಷನ್ ಬೈರ ಕಾರ್ಯಾಚರಣೆಗೆ ಗಜಪಡೆ ಬೈರಾಪುರಕ್ಕೆ ಆಗಮಿಸಿದೆ.

ಈ ಬಾರಿ ಮೈಸೂರು ದಸರದಲ್ಲಿ ಅಂಬಾರಿ ಹೊತ್ತ ಆನೆ ಅಭಿಮನ್ಯು ಹಾಗೂ ಭೀಮ, ಗೋಪಾಲಸ್ವಾಮಿ, ಮಹೇಂದ್ರ, ಅಜ್ಜಯ್ಯ, ಪ್ರಶಾಂತ್ ಎಂಬ ಆನೆಗಳು ಆಗಮಿಸಿದ್ದು ಸೋಮವಾರ ಪುಂಡಾನೆ ಬೈರನನ್ನು ಸೆರೆ ಹಿಡಿಯುವ ಕಾರ್ಯಚರಣೆ ಆರಂಭವಾಗಿದೆ.

ಸ್ಥಳದಲ್ಲಿ ಜಿಲ್ಲಾ ಅರಣ್ಯ ಅಧಿಕಾರಿಗಳಾದ ಕಾಂತಿ, ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ