ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ - Mahanayaka
8:48 AM Wednesday 5 - February 2025

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್

puneeth rajkumar
13/03/2022

ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಮರಣೋತ್ತರ ಗೌರವ ಡಾಕ್ಟರೇಟ್ ಪ್ರಕಟಿಸಿದೆ.

ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕಾರ್ಯಗಳಿಗೆ ಈ ಗೌರವ ಡಾಕ್ಟರೇಟ್ ಗೌರವ ನೀಡಲಾಗುತ್ತಿದ್ದು, 1976ರಲ್ಲಿ  ಡಾ.ರಾಜ್ ಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗಿತ್ತು.

ಮಾರ್ಚ್ 22ರಂದು ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿ ಪ್ರೊ.ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಇನ್ನೂ ಮಾರ್ಚ್ 22ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುನೀತ್ ರಾಜ್ ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಅವರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಇದೇ ವೇಳೆ ಅವರು ತಿಳಿಸಿದರು.

8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೂದಲು ಕಸಿ ಮಾಡಿಸಿಕೊಂಡ ಮರುದಿನವೇ ಪೊಲೀಸ್ ಕಾನ್ ಸ್ಟೇಬಲ್ ದುರಂತ ಸಾವು!

ಕಾರುಗಳ ಮುಖಾಮುಖಿ ಡಿಕ್ಕಿ: ಓಮಿನಿ ಕಾರಿನಲ್ಲಿದ್ದ ದಂಪತಿಯ ದಾರುಣ ಸಾವು

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ

ಒಂದೇ ದಿನ 81 ಮಂದಿಯನ್ನು ಗಲ್ಲಿಗೇರಿಸಿದ ಸೌದಿ ಅರೇಬಿಯಾ ಸರ್ಕಾರ!

ಎಚ್.​​​​​​​​​ಡಿ.ಕುಮಾರಸ್ವಾಮಿಗೆ ಅಭಿಮಾನಿಯಿಂದ ಜೋಡೆತ್ತು ಉಡುಗೊರೆ

ಇತ್ತೀಚಿನ ಸುದ್ದಿ