10:49 AM Wednesday 12 - March 2025

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್, ಸಂಚಾರಿ ವಿಜಯ್ ಅವರಿಗೆ ಗೌರವ

puneeth sanchari vijay
17/02/2022

ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಗಲಿದ ಕನ್ನಡದ ಇಬ್ಬರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ಅವರಿಗೆ ಗೌರವ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.

ಮಾರ್ಚ್ 3ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪುನೀತ್ ಮತ್ತು ಸಂಚಾರಿ ವಿಜಯ್ ನಟನೆಯ ಚಿತ್ರಗಳ ಪ್ರದರ್ಶನ, ಅವರ ಸಾಧನೆಯ ಅವಲೋಕನ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರಿಗೆ ಬಾಲ್ಯದಲ್ಲಿಯೇ ‘ಬೆಟ್ಟದ ಹೂವು’ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಲಭಿಸಿತು. ಸಂಚಾರಿ ವಿಜಯ್ ಅವರಿಗೆ ನಾನು ಅವನಲ್ಲ ಅವಳು’ ಎಂಬ ವಿಭಿನ್ನ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಈ ಇಬ್ಬರು ಮಹಾನ್ ಕಲಾವಿದರನ್ನು ಸಿನಿಮೋತ್ಸವದಲ್ಲಿ ಸ್ಮರಿಸಲಾಗುತ್ತದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಸ್ಲಿಮ್ ವಿದ್ಯಾರ್ಥಿನಿಗೆ ಬೆಂಗಾವಲಾಗಿ ನಿಂತ ನಾಲ್ವರು ಹಿಂದೂ ವಿದ್ಯಾರ್ಥಿನಿಯರು!

30 ಕೋಟಿ ರೂ. ವಂಚನೆ: ಪಂಚಮುಖಿ ಚಿಟ್ ಫಂಡ್ ಡೈರೆಕ್ಟರ್ ಬಂಧನ

ಹಿಜಾಬ್ ವಿವಾದ: ಶಾಲೆಗೆ ನಾಗಸಾಧುಗಳ ಥರ ಬರ್ತೀನಿ ಅನ್ನೋಕ್ಕಾಗಲ್ಲ:  ಸಿ.ಟಿ.ರವಿ

ಬ್ರೆಜಿಲ್: ಭೀಕರ ಪ್ರವಾಹ, ಭೂ ಕುಸಿತಕ್ಕೆ 94ಕ್ಕೂ ಹೆಚ್ಚು ಮಂದಿ ಬಲಿ

ಬಸ್‌- ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Exit mobile version