ಪುನೀತ್ ಎಲ್ಲ ಚಿತ್ರಗಳಲ್ಲಿಯೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ | ರಮೇಶ್ ಜಾರಕಿಹೊಳಿ ಭಾವುಕ - Mahanayaka
5:15 AM Wednesday 11 - December 2024

ಪುನೀತ್ ಎಲ್ಲ ಚಿತ್ರಗಳಲ್ಲಿಯೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ | ರಮೇಶ್ ಜಾರಕಿಹೊಳಿ ಭಾವುಕ

ramesh jarakiholi
14/11/2021

ಬೆಳಗಾವಿ:  ಪುನೀತ್ ರಾಜ್ ಕುಮಾರ್ ಅವರು ಸೂರ್ಯ—ಚಂದ್ರ ಇರುವವರೆಗೂ ಅಜರಾಮರವಾಗಿರಲಿದ್ದಾರೆ. ಅವರ ಸಾವು ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ ಎಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರು ಭಾವುಕರಾದರು.

ಹುದಲಿ ಗ್ರಾಮದಲ್ಲಿ ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಜಂಟಿ  ಆಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಅಪ್ಪುಗೆ ನುಡಿ-ಗೀತ ನಮನ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಮೇಶ್ ಜಾರಕಿಹೊಳಿ ಮಾತನಾಡುತ್ತಿದ್ದರು.

ಪುನೀತ್ ಅವರ ತಮ್ಮ ಎಲ್ಲ ಚಿತ್ರಗಳಲ್ಲಿಯೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ. ಅವರ ಚಿತ್ರಗಳು ಸಮಾಜವನ್ನು ತಿದ್ದುವ ಕೆಲಸ ಮಾಡಿವೆ. ಅವರ ಚಿತ್ರಗಳ ಮೂಲಕ ಅನೇಕರು ಉತ್ತಮ ಜೀವನ ರೂಪಿಸಿಕೊಂಡಿದ್ದಾರೆ. ಪುನೀತ್ ಅವರು ಇಡೀ ರಾಜ್ಯದ ಮನಸ್ಸು ಗೆದ್ದಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಗೋವು, ಸೆಗಣಿ, ಗೋಮೂತ್ರ ಆರ್ಥಿಕತೆಯನ್ನು ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

ನಿರಂತರ ಮಳೆಗೆ ಕುಸಿದು ಬಿದ್ದ ಗೋಡೆ: ಯುವ ದಂಪತಿಯ ದಾರುಣ ಸಾವು

ದತ್ತ ಮಾಲಾಧಾರಿಗಳಿದ್ದ ಬಸ್ ಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ!

4 ಕೋಟಿಯ ಚಿನ್ನಾಭರಣ ಕಳವು: ಮಗಳ ವಿರುದ್ಧವೇ ದೂರು ನೀಡಿದ ತಾಯಿ!

ಕಡಬ: ರಾತ್ರಿ ವೇಳೆ ತೋಟಕ್ಕೆ ನುಗ್ಗಿ ಬೆಳೆ ಧ್ವಂಸಗೊಳಿಸಿದ ಕಾಡಾನೆ

ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ!

ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಖಿನ್ನತೆಗೆ ಜಾರಿದ್ದ ವ್ಯಕ್ತಿ ಸಾವು!

 

ಇತ್ತೀಚಿನ ಸುದ್ದಿ