ಬೈಕ್ ಮತ್ತು ಲಾರಿ ನಡುವೆ ಅಪಘಾತ | ಬೇಕರಿ ಮಾಲಿಕನ ದಾರುಣ ಸಾವು
ಪುತ್ತೂರು: ಗೊಬ್ಬರದ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೇಕರಿ ಮಾಲಿಕರೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು(Puttur) ತಾಲೂಕಿನ ಬಲ್ನಾಡು ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಪುತ್ತೂರು ನಗರದ ಗೋಲ್ಡನ್ ಬೇಕರಿ ಮಾಲಿಕ ಅಜೀಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯಿಂದ ಬೇಕರಿಗೆ ಬರುತ್ತಿದ್ದ ವೇಳೆ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೇವಸ್ಥಾನ( ದ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ಪೊಲೀಸರು ನನ್ನ ಬೆನ್ನು ಮುರಿಯುವಂತೆ ಹೊಡೆದಿದ್ದರು | ಹಳೆಯ ನೆನಪು ಹಂಚಿಕೊಂಡ ಗೃಹ ಸಚಿವರು
ಮನೆಯ ಒಳಗೆ ನುಗ್ಗಿ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಚಿರತೆ | ಆತಂಕದಲ್ಲಿ ಗ್ರಾಮಸ್ಥರು
ಶಾರುಖ್ ಖಾನ್ ಅಭಿನಯಿಸಿದ್ದ Byju’s ಜಾಹೀರಾತು ತಾತ್ಕಾಲಿಕ ಸ್ಥಗಿತ!
ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!
ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಅರೆಸ್ಟ್
ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ