ಕಾಂಗ್ರೆಸ್ ಗೆಲ್ಲುತ್ತೆ ಎಂದಿದ್ದಕ್ಕೆ ಆರ್​.ಅಶೋಕ್ ಪ್ರತಿಕ್ರಿಯೆ ನೀಡಿದ್ದು ಹೀಗೆ..! - Mahanayaka

ಕಾಂಗ್ರೆಸ್ ಗೆಲ್ಲುತ್ತೆ ಎಂದಿದ್ದಕ್ಕೆ ಆರ್​.ಅಶೋಕ್ ಪ್ರತಿಕ್ರಿಯೆ ನೀಡಿದ್ದು ಹೀಗೆ..!

r ashok
11/05/2023

ಬೆಂಗಳೂರು: ತಿಪ್ಪರಲಾಗ ಹೊಡೆದರೂ ಕಾಂಗ್ರೆಸ್​​​ ಸರ್ಕಾರ ರಚಿಸದು ಎಂದು ಸಚಿವ ಆರ್​.ಅಶೋಕ್​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮತಗಟ್ಟೆಗಳ ಸಮೀಕ್ಷೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದು ಬೇಡ ಎಂದಿದ್ದಾರೆ .

ಸಮೀಕ್ಷೆಗಳಲ್ಲಿ ಈ ಬಾರಿ ಸರ್ಕಾರ ಕಾಂಗ್ರೆಸ್​ ರಚನೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಆದರೆ ಅವರೇನೆ ಮಾಡಿದವರೂ ವ್ಯರ್ಥ, ಕಾಂಗ್ರೆಸ್​ನವರು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ತಿಪ್ಪರಲಾಗ ಹೊಡೆದರೂ ಅವರಿಂದ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಸಚಿವ ಆರ್​.ಅಶೋಕ್​ ಹೇಳಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ