"ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್" ಎಂಬ ನಳಿನ್ ಹೇಳಿಕೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ - Mahanayaka
2:23 PM Thursday 12 - December 2024

“ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್” ಎಂಬ ನಳಿನ್ ಹೇಳಿಕೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

yediyurappa
20/10/2021

ವಿಜಯಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಬಗ್ಗೆ  ನಳಿನ್ ಕುಮಾರ್ ಕಟೀಲ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಹೇಳಿಕೆ ನೀಡಿದ್ದು, ಈ ರೀತಿಯಾಗಿ ಅಗೌರವರಿಂದ ಯಾರೂ ಮಾತನಾಡಬಾರದು ಎಂದು ಅವರು ಹೇಳಿದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ(Rahul Gandhi) ಡ್ರಗ್ಸ್ ಪೆಡ್ಲರ್ ಎಂದು ನಳಿನ್ ಕುಮಾರ್ ಕಟೀಲ್  ನೀಡಿರುವ ಹೇಲಿಕೆ ಸಂಬಂಧ ಸಿಂದಗಿ(Sindagi) ತಾಲೂಕಿನ ಮೊರಟಗಿಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೂ ಯಾರ ಬಗ್ಗೆಯೂ ಈ ರೀತಿ ಅಗೌರವದಿಂದ ಮಾತನಾಡಬಾರದು. ರಾಹುಲ್ ಗಾಂಧಿ ಅವರ ಬಗ್ಗೆ ಗೌರವವಿದೆ ಎಂದು ಯಡಿಯೂರಪ್ಪ ಹೇಳಿದರು ಎಂದು ವರದಿಯಾಗಿದೆ.

ಇನ್ನೂ ಹೆಚ್.ಡಿ.ಕುಮಾರಸ್ವಾಮಿ(H.D.Kumara Swamy) ಹಾಗೂ ಸಿದ್ದರಾಮಯ್ಯ(Siddaramaiha) ಆರೆಸ್ಸೆಸ್ ವಿರುದ್ಧದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆರೆಸ್ಸೆಸ್(RSS) ನ್ನು ಎಳೆದು ತರುತ್ತಿದ್ದಾರೆ. ಇದರಿಂದ ಅವರಿಗೆ ಯಾವುದೇ ಲಾಭವಿಲ್ಲ. ಅವರಿಗೆ ಉಪ ಚುನಾವಣೆಯಲ್ಲಿ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಐವನ್ ಡಿಸೋಜ ಮನೆಗೆ ನುಗ್ಗಲು ಬಜರಂಗದಳದ ಕಾರ್ಯಕರ್ತರಿಂದ ಯತ್ನ: 8 ಮಂದಿ ಅರೆಸ್ಟ್

ರೋಗಿಯ ಕಿಡ್ನಿಯ ಕಲ್ಲು ತೆಗೆಯುವ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ!

65 ಸಾವಿರ ರೂ.ಗಳ ಹಳೆಯ ನೋಟನ್ನು ಬದಲಿಸಿಕೊಡುವಂತೆ ಜಿಲ್ಲಾಧಿಕಾರಿ ಮೊರೆ ಹೋದ ದೃಷ್ಟಿಹೀನ ವಿಕಲಚೇತನ!

45 ವರ್ಷದ ವ್ಯಕ್ತಿಯೊಂದಿಗೆ 25 ವರ್ಷದ ಯುವತಿಯ ಮದುವೆ: ಈ ಚಿತ್ರದ ಅಸಲಿ ಕಥೆ ಏನು?

ಮಾಧ್ಯಮದವರು ಕರೆಕ್ಟ್ ಇದ್ದಿದ್ರೆ ನಮ್ ಬಾಳ್ ಹಿಂಗ್ಯಾಕ್ ಆಗ್ತಿತ್ತು? | ರಮೇಶ್ ಜಾರಕಿಹೊಳಿ

ಮಾಧ್ಯಮದವರು ಕರೆಕ್ಟ್ ಇದ್ದಿದ್ರೆ ನಮ್ ಬಾಳ್ ಹಿಂಗ್ಯಾಕ್ ಆಗ್ತಿತ್ತು? | ರಮೇಶ್ ಜಾರಕಿಹೊಳಿ

ಇತ್ತೀಚಿನ ಸುದ್ದಿ