ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆ ಸ್ಥಗಿತಗೊಂಡ ತಕ್ಷಣ ಪ್ರಿಯಾಂಕಾ ಗಾಂಧಿ ಮಾಡಿದ್ದೇನು ಗೊತ್ತಾ? - Mahanayaka

ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆ ಸ್ಥಗಿತಗೊಂಡ ತಕ್ಷಣ ಪ್ರಿಯಾಂಕಾ ಗಾಂಧಿ ಮಾಡಿದ್ದೇನು ಗೊತ್ತಾ?

rahul priyanka
13/08/2021

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಪಕ್ಷದ ಜರ್ನಲ್ ಸೆಕ್ರೆಟರಿ, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟ್ಟರ್ ವಿರುದ್ಧ ವಿನೂತನವಾಗಿ ಪ್ರತಿಭಟಿಸಿದ್ದಾರೆ.

ತಮ್ಮ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಪಿಕ್ಚರ್ ನ್ನು ಬದಲಿಸಿರುವ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಅವರ ಚಿತ್ರವನ್ನು ತಮ್ಮ ಪ್ರೊಫೈಲ್ ಗೆ ಹಾಕುವ ಮೂಲಕ ಟ್ವಿಟ್ಟರ್ ನ ಕ್ರಮದ ವಿರುದ್ಧ ವಿನೂತನವಾಗಿ ಪ್ರತಿಭಟಿಸಿದ್ದಾರೆ. ಇನ್ನೂ ಪ್ರೊಫೈಲ್ ಚಿತ್ರಕ್ಕೆ ನ್ಯೂಪ್ರೊಪೈಲ್ ಪಿಕ್ ಎಂದು ಹ್ಯಾಶ್ ಟ್ಯಾಗ್ ಕೂಡ ಬಳಸಿದ್ದಾರೆ.

ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಬದಲಿಸಿರುವುದರ ವಿರುದ್ಧ ಇಂದು ರಾಹುಲ್ ಗಾಂಧಿ ಅವರು ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದರು. ಈ ಹೇಳಿಕೆಯ ವಿಡಿಯೋವನ್ನು ಪ್ರಿಯಾಂಕಾ ಗಾಂಧಿ ತಮ್ಮ ಪ್ರೊಫೈಲ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

priyanka

ಇನ್ನಷ್ಟು ಸುದ್ದಿಗಳು…

ಮರಣ ಪ್ರಮಾಣ ಪತ್ರಗಳಲ್ಲಿಯೂ ಮೋದಿ ಫೋಟೋ ಹಾಕಿಸಿ | ಪ್ರಧಾನಿ ಮೋದಿ ವಿರುದ್ಧ ಮಮತಾ ಆಕ್ರೋಶ

ವ್ಯಾಪಾರ ಮಾಡಲು ಬಂದ ಖಾಸಗಿ ಸಂಸ್ಥೆಗಳು ರಾಜಕೀಯ ನಿರ್ಧರಿಸುತ್ತಿವೆ | ಟ್ವಿಟ್ಟರ್ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

ತನಗೆ ಕಚ್ಚಿದ ಹಾವನ್ನು ಕಚ್ಚಿ ಕಚ್ಚಿಯೇ ಕೊಂದ ಭೂಪ:  ಅಷ್ಟಕ್ಕೂ ಅಲ್ಲಿ ನಡೆದ್ದದ್ದೇನು ಗೊತ್ತಾ?

ಕೋಟ್ಯಂತರ ರೂ. ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟಿಸ್

ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ, ಬಿಜೆಪಿ ಸಂಸ್ಕೃತಿ | ರಾಮಲಿಂಗಾರೆಡ್ಡಿ ತಿರುಗೇಟು

ಡೊಳ್ಳು ಹೊಟ್ಟೆಯನ್ನು ವ್ಯಾಯಾಮವೇ ಮಾಡದೇ ಕರಗಿಸುವುದು ಹೇಗೆ? | ಇಲ್ಲಿದೆ ಸರಳ ವಿಧಾನ

ಇತ್ತೀಚಿನ ಸುದ್ದಿ