ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯ ದಾರುಣ ಸಾವು

25/08/2022
ಶಿರೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka