ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ಹುಬ್ಬಳ್ಳಿ: ರೈಲಿಗೆ ತಲೆಕೊಟ್ಟು ಅಪಚರಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಧಾರವಾಡ ರೈಲ್ವೆ ನಿಲ್ದಾಣಕ್ಕೆ ಬಂದ ಅಪರಿಚಿತ ವ್ಯಕ್ತಿ ಯಾವುದೋ ವಿಚಾರಕ್ಕೆ ಮನನೊಂದು ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ರೈಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಯಕ್ತಿಯ ಗುರುತು ಪತ್ತೆಹಚ್ಚಲು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದೇವಸ್ಥಾನದ ಆವರಣದಲ್ಲಿಯೇ ತಲೆಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ
ಕಬ್ಬಿಣ ಅದಿರು ಅಕ್ರಮ ಸಾಗಾಟ: 8 ಮಂದಿ ಆರೋಪಿಗಳ ಬಂಧನ
ಮಹಿಳೆಯರ ಹಕ್ಕುಗಳ ರಕ್ಷಕ: ಬಾಬಾಸಾಹೇಬ್ ಡಾ.ಅಂಬೇಡ್ಕರ್
500 ರೂ. ಕೀ ಪ್ಯಾಡ್ ಫೋನ್ ಗಾಗಿ ವ್ಯಕ್ತಿಯ ಕೊಲೆ
ರಷ್ಯಾ ಸೇನೆಯಿಂದ ಉಕ್ರೇನ್‍ನ 202 ಶಾಲೆ, 34 ಆಸ್ಪತ್ರೆ ಧ್ವಂಸ