ರೈಲಿನೊಳಗೆ ಪತಿಯ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಡಕಾಯಿತರು - Mahanayaka

ರೈಲಿನೊಳಗೆ ಪತಿಯ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಡಕಾಯಿತರು

mumbai
09/10/2021

ಮುಂಬೈ: ರೈಲಿನಲ್ಲಿ ಪತಿಯ ಕಣ್ಣೆದುರೇ ಮಹಿಳೆಯೊಬ್ಬರ ಮೇಲೆ ಡಕಾಯಿತರು ಅತ್ಯಾಚಾರ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ಲಕ್ನೋ-  ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

ತಡರಾತ್ರಿ ಸುಮಾರು 8 ಮಂದಿಯಿದ್ದ ಡಕಾಯಿತರ ತಂಡ ಪ್ರಯಾಣಿಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದೆ. ಈ ವೇಳೆ ರೈಲಿನಲ್ಲಿದ್ದ 20 ವರ್ಷ ವಯಸ್ಸಿನ ವಿವಾಹಿತ ಮಹಿಳೆಯನ್ನು ಆಕೆಯ ಪತಿಯ ಎದುರೇ ಎಳೆದಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಜೊತೆಗೆ ಸಹ ಪ್ರಯಾಣಿಕರ ಮೇಲೆ ಕೂಡ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಇಗತ್ ಪುರಿ ಮತ್ತು ಕಸಾರ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಈಗಾಗಲೇ ಅರೆಸ್ಟ್ ಮಾಡಿದ್ದು, ಇನ್ನು ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಅರೆಸ್ಟ್

ಪೊಲೀಸರ ದುಷ್ಕೃತ್ಯದಿಂದ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ

ಆರ್ಯನ್ ಖಾನ್ ಭಾಗವಹಿಸಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ನಾಯಕನ ಭಾವನನ್ನು ಬಿಡುಗಡೆ ಮಾಡಲಾಗಿದೆ | ಎನ್‌ ಸಿಪಿ ನಾಯಕ ಗಂಭೀರ ಆರೋಪ

ಗಂಗೊಳ್ಳಿ: ಹಿಂದೂಗಳ ಮೀನುಮಾರುಕಟ್ಟೆಯನ್ನು ಮುಸ್ಲಿಮರು ಬಹಿಷ್ಕರಿಸಿದ್ದು ಯಾಕೆ? | ಒಂದೇ ತಾಯಿ ಮಕ್ಕಳಂತಿದ್ದವರ ನಡುವೆ ಏನಿದು ಗಲಾಟೆ?

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ಕೈ ಹಿಡಿದೆಳೆದು ಶಿಕ್ಷಕನಿಂದ ಅಸಭ್ಯ ವರ್ತನೆ | ವಿಡಿಯೋ ವೈರಲ್

ಮಂಗಳೂರು: ಬಾಲಕಿಯನ್ನು ಅಪಹರಿಸಿ ನಿಗೂಢ ಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರ!

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ!

ಇತ್ತೀಚಿನ ಸುದ್ದಿ