ರೈತನ ಮೇಲೆ ಕರಡಿ ದಾಳಿ: ಅರಣ್ಯಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ
ತುಮಕೂರು: ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಐಡಿ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲೆ ರಂಗಪ್ಪ(57) ಕರಡಿ ದಾಳಿಗೆ ಸಿಲುಕಿರುವ ರೈತ. ಅವರು ಕರಡಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಕರಡಿ ಮಲ್ಲೆ ರಂಗಪ್ಪ ಮೇಲೆ ಭೀಕರ ದಾಳಿ ನಡೆಸಿದೆ. ಗಾಯಾಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಅರಣ್ಯಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಘಟನೆ ನಡೆದಿದೆ ಎಂದು ಅರಣ್ಯಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬ್ಯಾಂಕ್ ಆಫ್ ಬರೋಡಾ ಅಪ್ಲಿಕೇಶನ್ ಇನ್ ಸ್ಟಾಲ್ ಮಾಡಿಕೊಳ್ಳಿ ಈ ಲಾಭಗಳನ್ನು ಪಡೆಯಿರಿ
ಹರ್ಷ ಸಾವಿನ ಬಳಿಕದ ಗಲಭೆಗೆ ಈಶ್ವರಪ್ಪನೇ ಕಾರಣ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ಬಿಜೆಪಿ ಬಡವರಿಂದ ಹಣ ಪಡೆದು ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದೆ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್
ಮನೆಯಲ್ಲಿ ಸಣ್ಣ ಫಿರಂಗಿ ಸ್ಫೋಟ: ಇಬ್ಬರ ಸಾವು, ಐವರಿಗೆ ಗಂಭೀರ ಗಾಯ
ದಲಿತರು ಮಾಡಿ ಕೊಟ್ಟ ಕಬ್ಬಿನ ಹಾಲು ಕುಡಿಯಬೇಕೆ..? ಎಂದು ಪ್ರಶ್ನಿಸಿ ಕಬ್ಬಿನ ಅಂಗಡಿ ಧ್ವಂಸ, ಹಲ್ಲೆ