ಜಮೀನಿನಲ್ಲಿದ್ದ ರೈತನ ಮೇಲೆ ಎರಗಿದ ಆನೆ: ವ್ಯಕ್ತಿಯ ಎರಡೂ ಕಾಲು ಮುರಿತ
27/01/2023
ಚಾಮರಾಜನಗರ: ಜಮೀನಿನಲ್ಲಿದ್ದ ರೈತನ ಮೇಲೆ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.
ಗೋಪಾಲಪುರ ಗ್ರಾಮದ ಮಹಾದೇವಪ್ಪ(55) ಎಂಬವರು ಗಾಯಗೊಂಡವರು. ಜಮೀನಿನಲ್ಲಿದ್ದ ಇವರ ಮೇಲೆ ಏಕಾಏಕಿ ಆನೆಯೊಂದು ಮೇಲೆರಗಿ ದಾಳಿ ಮಾಡಿದ್ದು ಎರಡೂ ಕಾಲು ಮುರಿದಿದೆ.
ಗುಂಡ್ಲುಪೇಟೆಯಲ್ಲಿ ಪ್ರಥಮ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw