ರಾಜ್ಯದಲ್ಲಿ 378 ಕೊವಿಡ್ ಪ್ರಕರಣ ಪತ್ತೆ: 11 ಮಂದಿ ಸಾವು - Mahanayaka

ರಾಜ್ಯದಲ್ಲಿ 378 ಕೊವಿಡ್ ಪ್ರಕರಣ ಪತ್ತೆ: 11 ಮಂದಿ ಸಾವು

covid
22/10/2021

ಬೆಂಗಳೂರು:  ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 11 ಮಂದಿ ಕೊವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


Provided by

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಮಂದಿಗೆ ಕೊವಿಡ್ ಸೋಂಕು ತಗಲಿದ್ದು,  ಈ ಮೂಲಕ ರಾಜ್ಯದಲ್ಲಿ 8891 ಸಕ್ರಿಯ ಕೊವಿಡ್ ಪ್ರಕರಣಗಳಿವೆ. ಇಂದು ಕೊವಿಡ್ ನಿಂದಾಗಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಇಂದು 464 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಪಾಸಿಟಿವಿಟಿ ದರ ಶೇ.0.36ರಷ್ಟಿದೆ. ಬೆಂಗಳೂರಿನಲ್ಲಿ ಇಂದು 195 ಪ್ರಕರಣಗಳು ಪತ್ತೆಯಾಗಿವೆ. 7 ಮಂದಿ ಸಾವನ್ನಪ್ಪಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ದುರ್ಗಾ ಪೂಜೆ ವೇಳೆ ಕೋಮುಗಲಭೆಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಅರೆಸ್ಟ್!

ಲೈಂಗಿಕ ದೌರ್ಜನ್ಯ: ಆರೋಪಿ ವಕೀಲ ರಾಜೇಶ್ ಭಟ್ ನನ್ನು ರಕ್ಷಿಸಲು ನಡೆದಿತ್ತು ಭಾರೀ ಷಡ್ಯಂತ್ರ!

“ಬಾಯಿ ತೊಳೆದುಕೊಳ್ಳಿ” ಎಂದು ನಳಿನ್ ಕುಮಾರ್ ಗೆ ಫಿನಾಯಿಲ್ ಪಾರ್ಸೆಲ್!

ಮಕ್ಕಳಿಗೆ ಕೊವಿಡ್ ಲಸಿಕೆ ಹಾಕಲು ಆತುರಬೇಡ: ತಜ್ಞರು ಹೀಗೆ ಹೇಳಿದ್ದೇಕೆ?

ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ

ಮಂಗಳೂರಿನ ಸಂಘದ ಪ್ರಚಾರಕರ ಕುಟುಂಬದ ಹೆಣ್ಣು ಮಗಳೊಬ್ಬರನ್ನು ಹಾಳು ಮಾಡಿ ಬಾಂಬೆಗೆ ಓಡಿ ಹೋಗಿದ್ದವರು ಯಾರು? | ಕುಮಾರಸ್ವಾಮಿ ಪ್ರಶ್ನೆ

“ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್” ಎಂಬ ನಳಿನ್ ಹೇಳಿಕೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

ಇತ್ತೀಚಿನ ಸುದ್ದಿ