ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ
ಶಿವಮೊಗ್ಗ: ಶಿಕ್ಷಕರ ಕೊರತೆ ನೀಗಿಸಲು ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಹೊಸನಗರದಲ್ಲಿ ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ ಸಚಿವರು, ವಿಜ್ಞಾನ ಮತ್ತು ಗಣಿತ ಶಿಕ್ಷಕರ ನೇಮಕಾತಿಯಲ್ಲಿ ಕೊಂಚ ತಾಂತ್ರಿಕ ತೊಡಕು ಇದೆ. ಇದನ್ನು ಸರಿಪಡಿಸಿಕೊಂಡು ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು. ಈ ಶಾಲೆಗೆ ಸಣ್ಣಪುಟ್ಟ ಶಾಲೆಗಳನ್ನು ವಿಲೀನ ಮಾಡುವ ಚಿಂತನೆ ಇದೆ. ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು. ಇದಕ್ಕಾಗಿ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಬ್ರಾಹ್ಮಣರಿಗೆ ಉನ್ನತ ಹುದ್ದೆ, ದಲಿತ, ಬಿಲ್ಲವ, ಬಂಟರಿಗೆ ತ್ರಿಶೂಲ ವಿತರಣೆ | ಭಾಸ್ಕರ್ ಪ್ರಸಾದ್ ಕಿಡಿ
74 ವರ್ಷದ ವೃದ್ಧನಿಂದ ಬಾಲಕಿಯ ಅತ್ಯಾಚಾರ: ನೊಂದ ಬಾಲಕಿಯ ತಂದೆ ಆತ್ಮಹತ್ಯೆಗೆ ಶರಣು
ದಲಿತ ಬಾಲಕಿಯ ಅತ್ಯಾಚಾರ: ಪೊಲೀಸರು, ವೈದ್ಯಾಧಿಕಾರಿಗಳಿಂದ ಕರ್ತವ್ಯ ಲೋಪ | ಯುವ ಕಾಂಗ್ರೆಸ್ ಮುಖಂಡ ಲುಕ್ಮಾನ್ ಬಂಟ್ವಾಳ
ಮಕ್ಕಳನ್ನು ತಲೆ ಕೆಳಗಾಗಿಸಿ ನೇತು ಹಾಕಿ ಕ್ರೌರ್ಯ ಮೆರೆದ ತಂದೆ–ತಾಯಿ
ಜಮೀರ್ ಹೆಗಲಿಗೆ ಬಂದೂಕು ಇರಿಸಿ ರಾಜಕೀಯವಾಗಿ ಅಲ್ಪಸಂಖ್ಯಾತರನ್ನು ಮುಗಿಸಲು ಯತ್ನ: ಶ್ರೀನಾಥ್ ಪೂಜಾರಿ
ತುಂಬಿ ತುಳುಕುತ್ತಿದ್ದ ಬಸ್ ಗೆ ಹತ್ತಿದ ಸಿಎಂನ್ನು ಕಂಡು ಪ್ರಯಾಣಿಕರಿಗೆ ಅಚ್ಚರಿ