ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಇಂದು ರಂಝಾನ್ ಹಬ್ಬ ಆಚರಣೆ
22/04/2023
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ರಂಝಾನ್ ಹಬ್ಬ ಆಚರಣೆಗೆ ಮುಸ್ಲಿಮರು ಸಿದ್ಧವಾಗಿದ್ದಾರೆ. ಪವಿತ್ರ ರಂಝಾನ್ ಮಾಸದ ಉಪವಾಸ ವೃತಾಚರಣೆ ನಿನ್ನೆಗೆ ಮುಕ್ತಾಯವಾಗಿತ್ತು.
ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಹಬ್ಬ ಆಚರಿಸಲಾಗುತ್ತಿದೆ. ಬೆಳಗ್ಗೆ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್, ಪ್ರವಚನ ಪರಸ್ಪರ ಶುಭಾಶಯ ಕೋರಲಿದ್ದಾರೆ.
ನಮಾಝ್ ಗೂ ಮೊದಲು ದಾನ ಪ್ರಕ್ರಿಯೆಗಳು ನಡೆಯಲಿದೆ. ಜಿಲ್ಲೆಯಲ್ಲಿ ಈಗಾಗಲೇ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw