ಸೆ.19ರಂದು ರಾಷ್ಟ್ರೀಯ ಶಿಕ್ಷಣ ನೀತಿ(NEP) 2020ರ ಕಾರ್ಯಾಗಾರ ಮತ್ತು ದೃಶ್ಯಕಲಾ ಶಿಕ್ಷಣದ ಬೆಳವಣಿಗೆಯ ಚಿಂತನ, ಮಂಥನ

ತುಮಕೂರು: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಾಗೂ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ತುಮಕೂರು ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(NEP) 2020ರ ಕಾರ್ಯಾಗಾರ ಮತ್ತು ದೃಶ್ಯಕಲಾ ಶಿಕ್ಷಣದ ಬೆಳವಣಿಗೆಯ ಚಿಂತನ, ಮಂಥನ ಸಭೆಯು ಸೆ.19ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರಿನಲ್ಲಿ ನಡೆಯಲಿದೆ.
ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಸಿ.ಸಿ.ಬಾರಕೇರ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಕಲಾ ಶಿಕ್ಷಕ ಎಂ.ಎನ್.ಸುಬ್ರಹ್ಮಣ್ಯ ಹಾಗೂ ಡಯಟ್ ಗೌರವಾಧ್ಯಕ್ಷ ಶ್ರೀನಿವಾಸ್ ಮೂರ್ತಿ ಟಿ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗೇಂದ್ರ ಕುಮಾರ್ ಎಸ್.ಎಚ್., ಉಪಾಧ್ಯಕ್ಷ ನಟರಾಜು ಜಿ.ಎಲ್., ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಉಪಸ್ಥಿತರಿರಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
JCI: “ಕ್ಷಯ ಮುಕ್ತ ಭಾರತ” ಜಾಗೃತಿ ಮೂಡಿಸಲಿರುವ ‘ಹೆಜ್ಜೆ ಬದಲಾದಾಗ’ ಕಿರುಚಿತ್ರ
ಯಾವುದೇ ಸಮುದಾಯ ಅಥವಾ ಧರ್ಮಗಳಿಗೆ ನೋವುಂಟು ಮಾಡಿದರೆ ಒಳ್ಳೆಯದಾಗುವುದಿಲ್ಲ | ಶೋಭಾ ಕರಂದ್ಲಾಜೆ
ದೇವಸ್ಥಾನದಲ್ಲಿ ಕೇಳಬಾರದ ಪ್ರಶ್ನೆ ಕೇಳಿದ ಪತ್ರಕರ್ತನ ವಿರುದ್ಧ ನಟಿ ಸಮಂತಾ ಆಕ್ರೋಶ!
ನಟ ಸೋನುಸೂದ್ ಅವರಿಂದ 20 ಕೋಟಿಗೂ ಅಧಿಕ ತೆರಿಗೆ ವಂಚನೆ!
ಮತ್ತೆ ಮೈತ್ರಿಯಾಗುತ್ತಾ ಶಿವಸೇನೆ, ಬಿಜೆಪಿ | ಕುತೂಹಲಕ್ಕೆ ಕಾರಣವಾದ ಠಾಕ್ರೆ ಹೇಳಿಕೆ