ರಷ್ಯಾ ಸೇನೆಯಿಂದ ಉಕ್ರೇನ್ ಮೇಯರ್ ಕಿಡ್ನಾಪ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ
ಕೀವ್: ದಕ್ಷಿಣ ಉಕ್ರೇನ್ ನ ಮೆಲಿಟೊಪೋಲ್‌ನ ಮೇಯರ್ ಅವರನ್ನು ಮಾ.11ರ ಶುಕ್ರವಾರ ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಆರೋಪಿಸಿದ್ದಾರೆ.
ಮೇಯರ್ ಅವರು ನಗರದ ಬಿಕ್ಕಟ್ಟಿನ ಕೇಂದ್ರದಲ್ಲಿ ಮೂಲಸೌಕರ್ಯ ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ. ಈ ಬಗ್ಗೆ ಶುಕ್ರವಾರ ತಡರಾತ್ರಿ ವೀಡಿಯೋ ಸಂದೇಶವೊಂದರಲ್ಲಿ ಝೆಲೆನ್‌ಸ್ಕಿ ಅಪಹರಣವನ್ನು ದೃಢಪಡಿಸಿದ್ದಾರೆ.
ಇದು ನಿಸ್ಸಂಶಯವಾಗಿ ಆಕ್ರಮಣಕಾರರ ದೌರ್ಬಲ್ಯದ ಸಂಕೇತವಾಗಿದೆ. ಅವರು ಕಾನೂನುಬದ್ಧ ಸ್ಥಳೀಯ ಉಕ್ರೇನಿಯನ್ ಅಧಿಕಾರಿಗಳ ಪ್ರತಿನಿಧಿಗಳನ್ನು ಹಿಂಸಿಸುವ ಪ್ರಯತ್ನಿಸುತ್ತಿರುವ ಭಯೋತ್ಪಾದನೆಯ ಹೊಸ ಹಂತಕ್ಕೆ ತಲುಪಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಾಯಿ, ಮಗನನ್ನು ಒಂದಾಗಿಸಿದ ಆಧಾರ್ ಕಾರ್ಡ್
ಪಂಚರಾಜ್ಯ ಚುನಾವಣೆ: ಇವಿಎಂ ಹ್ಯಾಕ್ ಆಗಿರಬಹುದು; ಡಾ.ಜಿ.ಪರಮೇಶ್ವರ್
ಪತಿಯನ್ನೇ ಕೊಲೆಗೈದ ಮಹಿಳಾ ಮೋರ್ಚಾ ಅಧ್ಯಕ್ಷೆ
ಯಡಿಯೂರಪ್ಪನವರನ್ನು ಕಿತ್ತು ಹಾಕಿದರು ಎಂದ ಸಿದ್ದರಾಮಯ್ಯ: ಎದ್ದು ನಿಂತು ಮಾತನಾಡಿದ ಬಿಎಸ್ ವೈ
ಪಾಕಿಸ್ತಾನದೊಳಗೆ ಆಕಸ್ಮಿಕವಾಗಿ ಉಡಾವಣೆಯಾದ ಭಾರತೀಯ ಸೂಪರ್ ಸಾನಿಕ್ ಕ್ಷಿಪಣಿ!