ರಸ್ತೆ ಬದಿಯಲ್ಲೇ ಅಕ್ರಮವಾಗಿ ಮದ್ಯಮಾರಾಟ: ಪೊಲೀಸ್ ದಾಳಿ ವೇಳೆ ಆರೋಪಿ ಪರಾರಿ
03/10/2022
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾಯರ್ತೋಡಿ ಮುಳ್ಳಾರು ರಸ್ತೆಯ ಬದಿಯಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿ ಪರಾರಿಯಾಗಿದ್ದಾನೆ
ಸ್ಥಳದಿಂದ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಲಾಗಿದ್ದ ಮದ್ಯದ ಬಾಟ್ಲಿಗಳು ಹಾಗೂ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka