ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಯೋಧರ ಸಾವು, ಇಬ್ಬರಿಗೆ ಗಂಭೀರ ಗಾಯ - Mahanayaka
12:58 AM Wednesday 12 - March 2025

ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಯೋಧರ ಸಾವು, ಇಬ್ಬರಿಗೆ ಗಂಭೀರ ಗಾಯ

accident
04/03/2022

ಲಕ್ನೋ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಎರಡು ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಈ ವೇಳೆ, ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯೂರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್‌ ಸ್ಥಾವರದ ಮೇಲೆ ರಷ್ಯಾ ದಾಳಿ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಸ್ಕ್ರೂಡ್ರೈವರ್​ನಿಂದ ಚುಚ್ಚಿ ಪತ್ನಿಯ ಕೊಲೆಗೈದ ಪತಿ

ರಷ್ಯಾದ 7000 ಯೋಧರ ಸಾವು: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಇತ್ತೀಚಿನ ಸುದ್ದಿ