Karnataka Budget 2025: SC, ST ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ

07/03/2025
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ.
ಬಜೆಟ್ ನಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಎಸ್ ಸಿಪಿ ಟಿಎಸ್ ಪಿ ಯೋಜನೆಗೆ 42,018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: