ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟಿಗ ರಿಷಬ್ ಪಂತ್
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ನೇಮಿಸಲಾಗಿದೆ.
ಈ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಾಹಿತಿ ನೀಡಿದ್ದು, ರಾಜ್ಯದ ರಾಯಭಾರಿಯಾಗಿ ಪಂತ್ ನೇಮಕಗೊಳ್ಳುವ ಮೂಲಕ ಯುವಕರನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಯುವಕರನ್ನು ಕ್ರೀಡೆ ಮತ್ತು ಸಾರ್ವಜನಿಕ ಆರೋಗ್ಯದ ಕಡೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತದ ಅತ್ಯುತ್ತಮ ಕ್ರಿಕೆಟ್ ಆಟಗಾರರಲ್ಲಿ ಒಬ್ಬರು, ಯುವಕರ ರೋಲ್ ಮಾಡೆಲ್ ಮತ್ತು ಉತ್ತರಾಖಂಡದ ಪುತ್ರ ರಿಷಬ್ ಪಂತ್ ಅವರನ್ನು ನಮ್ಮ ಸರ್ಕಾರವು ‘ರಾಜ್ಯ ಬ್ರಾಂಡ್ ಅಂಬಾಸಿಡರ್’ ಆಗಿ ನೇಮಿಸಿದೆ ಎಂದು ಅವರು ಧಾಮಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ಪೌರಕಾರ್ಮಿಕ ಸಾವು
ಮೃತಪಟ್ಟಿದ್ದಾಳೆ ಎನ್ನಲಾಗಿದ್ದ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣು
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ
ಕಾನೂನು ಕೈಗೆತ್ತಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ
ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್
ಉಡುಪಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ತಂದೆಗೆ ಜೀವಾವಧಿ ಶಿಕ್ಷೆ
ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ