ಋಷಿ ಕುಮಾರ ಸ್ವಾಮೀಜಿಗೆ ಮಸಿ ಬಳಿದ ಕಿಡಿಗೇಡಿಗಳು!
ಬೆಂಗಳೂರು: ನಾಡ ಪ್ರಭು ಕೆಂಪೇಗೌಡ ಹಾಗೂ ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಾಮೀಜಿ ಋಷಿ ಕುಮಾರ ಅವರಿಗೆ ಮಸಿ ಬಳಿಯಲಾಗಿದೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮೀಜಿ ಮೇಲೆ ದಾಳಿ ನಡೆಸಿರುವ ಕೆಲವರು ಮಸಿ ಬಳಿದಿದ್ದಾರೆ ಎನ್ನಲಾಗಿದೆ. ಮಸಿ ಬಳಿದ ವೇಳೆ ಸ್ವಾಮೀಜಿಯ ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಆರೋಪಿಸಲಾಗಿದೆ.
ಇನ್ನೂ ಕಪ್ಪು ಮಸಿ ಬಳಿದ ಘಟನೆಯ ಬಳಿಕ ಆಸ್ಪತ್ರೆಗೆ ತೆರಳಿ ಪ್ರಥಮ ಚಿಕಿತ್ಸೆ ಪಡೆದ ಋಷಿ ಕುಮಾರ ಸ್ವಾಮೀಜಿ, ನಿಮಗೆ ಧಮ್ ಇದ್ರೆ, ನೀವು ಗಂಡಸರಾದ್ರೆ, ನ್ಯಾಯಾಲಯದಲ್ಲಿ ಸಾಬೀತು ಮಾಡಿ. ನಾನು ಇದಕ್ಕೆಲ್ಲ ಹೆದರುವುದಿಲ್ಲ ಎಂದು ಸವಾಲು ಹಾಕಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯೋಗ್ಯತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಎಂಬಿಎ ಪದವೀಧರೆ ಆತ್ಮಹತ್ಯೆ
ನೋವಲ್ಲಿ ಧೈರ್ಯ ತುಂಬುವ, ಕಷ್ಟದಲ್ಲಿ ನೆರವಾಗುವ ದಾದಿಯರಿಗೆ ನಮನ