ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತ ಮೂಲದ ರಿಷಿ ಸುನಕ್ ಆಯ್ಕೆ - Mahanayaka

ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತ ಮೂಲದ ರಿಷಿ ಸುನಕ್ ಆಯ್ಕೆ

rishi sunak
24/10/2022

ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆಯಾಗಿದ್ದಾರೆ.


Provided by

ರಿಷಿ ಸುನಕ್ ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದು ಸಂಜೆ 6.30ರ ಸುಮಾರಿಗೆ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಇನ್ನು ಅಕ್ಟೋಬರ್ 28ರಂದು ರಿಷಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಿಷಿ ಸುನಕ್ ಗೆ ಬರೋಬ್ಬರಿ 193 ಸಂಸದರು ಬೆಂಬಲ ನೀಡಿದ್ದು ಇನ್ನು ರಿಷಿ ಸುನಕ್ ಗೆ ಪ್ರಬಲ ಸ್ಪರ್ಧಿಯಾಗಿದ್ದ ಸಂಸದೆ ಪೆನ್ನಿ ಮೋರ್ಡಾಂಟ್ ಗೆ 26 ಸಂಸದರು ಮಾತ್ರ ಬೆಂಬಲ ನೀಡಿದ್ದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ