ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರು ಪೊಲೀಸರಿಂದ ಸನ್ಮಾನ - Mahanayaka

ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರು ಪೊಲೀಸರಿಂದ ಸನ್ಮಾನ

roopesh shetty
10/01/2023

ಕನ್ನಡದ ಖಾಸಗಿ ಮನರಂಜನಾ ಟಿವಿ ವಾಹಿನಿಯಲ್ಲಿ ಪ್ರಸಾರವಾದ  ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸನ್ಮಾನಿಸಲಾಯಿತು.


Provided by

ಪಾಂಡೇಶ್ವರದಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.

ಇದೇ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನ ಮಾಡಲಾಯಿತು. ಇದೇ ವೇಳೆ ಮಾತನಾಡಿದ ನಟ ರೂಪೇಶ್ ಶೆಟ್ಟಿ ಸನ್ಮಾನಕ್ಕೆ ನಾನು  ಚಿರಋಣಿ ಅಂದ್ರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ