ರೋಪ್ ವೇ ಕೇಬಲ್ ಕಾರುಗಳ ಡಿಕ್ಕಿ: ರೋಪ್ ವೇಯಲ್ಲಿ ಸಿಲುಕಿದ 50ಕ್ಕೂ ಅಧಿಕ ಜನ

ropeway
11/04/2022

ಜಾರ್ಖಂಡ್: ರೋಪ್ ವೇ ಕೇಬಲ್ ಕಾರುಗಳು ಡಿಕ್ಕಿ ಹೊಡೆದು ಹತ್ತು ಮಂದಿ ಗಾಯಗೊಂಡಿದ್ದಾರೆ.  ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಜಾರ್ಖಂಡ್ ನ  ದಿಯೋಗರ್ ನಲ್ಲಿ ಈ ಘಟನೆ ನಡೆದಿದ್ದು  ಅಪಘಾತದ ನಂತರ ಐವತ್ತು ಜನರು ರೋಪ್ ವೇಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.  ಅಪಘಾತದ ನಂತರ ಕೇಬಲ್ ಕಾರಿನಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ ದಂಪತಿಗಳ ಸ್ಥಿತಿ ಚಿಂತಾಜನಕವಾಗಿದೆ.

ಎನ್ ಡಿಆರ್ ಎಫ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು.” ತ್ರಿಕುಟ್ “ಭಾರತದ ಅತಿದೊಡ್ಡ ಲಂಬ ರೋಪ್‌ವೇಗಳಲ್ಲಿ ಒಂದಾಗಿದ್ದು,ಸುಮಾರು 20 ಕಿ.ಮೀ ಉದ್ದದ ರೋಪ್ ವೇ 25 ಕ್ಯಾಬಿನ್ ಗಳನ್ನು ಹೊಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಾತ್ಮ ಜ್ಯೋತಿಬಾ ಫುಲೆ ಎಂಬ ಸತ್ಯಶೋಧಕ | ಬಾಲಾಜಿ ಎಂ. ಕಾಂಬಳೆ

ಮಿತಿ ಮೀರಿದರೆ, ಕಾನೂನು ಕೈಗೆತ್ತಿಕೊಂಡರೆ ಕ್ರಮ: ಹಿಂದೂ ಸಂಘಟನೆಗಳಿಗೆ ಮಾಧುಸ್ವಾಮಿ ಎಚ್ಚರಿಕೆ

ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ: ಇಬ್ಬರು ರೌಡಿಶೀಟರ್ ಗಳ ಬಂಧನ

ಜೋಗ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ

ರಾಮನವಮಿ ಆಚರಿಸಿದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

 

ಇತ್ತೀಚಿನ ಸುದ್ದಿ

Exit mobile version