ಆರೆಸ್ಸೆಸ್ ನದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ | ಸಿದ್ದರಾಮಯ್ಯ ವಾಗ್ದಾಳಿ - Mahanayaka
4:30 PM Thursday 11 - September 2025

ಆರೆಸ್ಸೆಸ್ ನದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ | ಸಿದ್ದರಾಮಯ್ಯ ವಾಗ್ದಾಳಿ

siddaramaiha
28/09/2021

ಬಾಗಲಕೋಟೆ: ಆರೆಸ್ಸೆಸ್ ನವರದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೆಸ್ಸೆಸ್ ಹಾಗೂ ಬಿಜೆಪಿ ವಿರುದ್ದ  ತೀವ್ರ ವಾಗ್ದಾಳಿ ನಡೆಸಿದ್ದಾರೆ.


Provided by

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಆರ್ ಎಸ್ ನವರು, ಬಿಜೆಪಿಯವರಿಗೆ ಮನುಷತ್ವವೂ ಇಲ್ಲ. ರಾಕ್ಷಸರ ಗುಣಗಳನ್ನು ಹೊಂದಿದ್ದಾರೆ. ಹಾಗಾಗಿ ಯಾರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲವೋ, ಮನುಷ್ಯತ್ವ ಇಲ್ಲವೋ ಅಂತವರನ್ನು ತಾಲಿಬಾನಿಗಳು ಎಂದು ಕರೆಯುತ್ತಾರೆ. ಅದೇ ರೀತಿ ಆರ್ ಎಸ್ ಎಸ್, ಬಿಜೆಪಿ ನಾಯಕರಿಗೂ ನಾವು ತಾಲಿಬಾನಿ ಸಂಸ್ಕೃತಿಯವರು ಎಂದು ಕರೆಯುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಅಧಿವೇಶನವನ್ನು 15 ದಿನಗಳ ಕಾಲ ನಡೆಸುವಂತೆ ಹೇಳಿದೆವು. ಆದರೆ ಸಿಎಂ ಬೊಮ್ಮಾಯಿ, ಸ್ಪೀಕರ್ ಕಾಗೇರಿ ನಮ್ಮ ಮಾತನ್ನು ಕೇಳಲಿಲ್ಲ. ಸ್ವತಃ ಸಿಎಂ ಬೊಮ್ಮಾಯಿ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಬಿಜೆಪಿ ನಾಯಕರು ತಪ್ಪು ಮಾಡಿದ್ದಾರೆ. ಹಾಗಾಗಿ ಈ ಬಗ್ಗೆ ಸದನದಲ್ಲಿ ಚರ್ಚೆಯಾಗಬಾರದು ಎಂಬ ಕಾರಣಕ್ಕೆ ಹತ್ತೇ ದಿನಕ್ಕೆ ಅಧಿವೇಶನವನ್ನು ಮುಗಿಸಿದರು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ರಾಜ್ಯದಲ್ಲಿ ಆಪರೇಷನ್ ಹಸ್ತ ಆರಂಭ? | ಬಿಜೆಪಿಯ ಮೊದಲ ವಿಕೆಟ್ ಪತನ?

ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ಎಕರೆ ಪ್ರದೇಶಕ್ಕೆ ಗುರುತು | ಸಚಿವ ಎಸ್.ಅಂಗಾರ

ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ

ಬ್ರೇಕಿಂಗ್ ನ್ಯೂಸ್: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಡೇಟ್ ಫಿಕ್ಸ್

ಚೆಕಪ್ ಗೆ ಹೋದ ಮಹಿಳೆಯ ವಸ್ತ್ರ ಕಳಚಿ ಲೈಂಗಿಕ ಕಿರುಕುಳ | ವೈದ್ಯ ಅರೆಸ್ಟ್

ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ!

ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು

ಇತ್ತೀಚಿನ ಸುದ್ದಿ