ಕಾಡುಕೋಣ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ
07/02/2025
ಚಿಕ್ಕಮಗಳೂರು: ಕಳಸದಲ್ಲಿ ಕಾಡುಕೋಣ ದಾಳಿಗೆ ರೈತ ಬಲಿ ಹಿನ್ನೆಲೆ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ವಿತರಿಸಲಾಯಿತು.
ಕಾಡುಕೋಣ ದಾಳಿಗೆ ರಘುಪತಿ ಎಂಬವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ ಮೃತ ರಘುಪತಿ ಪತ್ನಿ ರೇವತಿ ಅವರಿಗೆ 15 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ಭದ್ರಾ ಟೈಗರ್ ರಿಸರ್ವ್ ಫಾರೆಸ್ಟ್ ಎಸಿಎಫ್ ನಂದೀಶ್ ಚೆಕ್ ವಿತರಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: