12:13 PM Wednesday 12 - March 2025

ಉಕ್ರೇನ್‌ ನ ಗ್ಯಾಸ್‌ ಪೈಪ್‌ ಲೈನ್‌ ಸ್ಫೋಟಿಸಿದ ರಷ್ಯಾ

ukraine crisis
27/02/2022

ಉಕ್ರೇನ್‌: ಉಕ್ರೇನ್‌ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್‌ನಲ್ಲಿರುವ ಗ್ಯಾಸ್ ಪೈಪ್‌ಲೈನ್‌ನ್ನು ರಷ್ಯಾ ಸೇನೆ ಸ್ಫೋಟಿಸಿದೆ ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ.

ಈ ಸ್ಫೋಟದ ಪರಿಣಾಮ ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ, ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ, ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸುವಂತೆ ಸೂಚಿಸಿದೆ.

ಕರ್ಕಿವ್ ನಗರದಲ್ಲಿ ಉಕ್ರೇನ್‌ ಹಾಗೂ ರಷ್ಯಾ ಸೇನೆಗಳ ನಡುವೆ ಭಾರಿ ಹೋರಾಟ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಧರ್ಮ-ದೇವರುಗಳನ್ನು ಮನುಷ್ಯರು ರಕ್ಷಿಸಬೇಕಾ ?

ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ

ಇಂದು ಮುಂಜಾನೆ ಉಕ್ರೇನ್‌ನಿಂದ ತವರಿಗೆ ಬಂದಿಳಿದ 250 ಭಾರತೀಯರು

ಯಡಿಯೂರಪ್ಪ ಅವರಿಗೆ 80ನೇ ಹುಟ್ಟು ಹಬ್ಬದ ಸಂಭ್ರಮ:  ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ

ಕರ್ನಾಟಕದ 11 ವಿದ್ಯಾರ್ಥಿಗಳು ಉಕ್ರೇನ್ ನಿಂದ ವಾಪಸ್: ನಿಟ್ಟುಸಿರು ಬಿಟ್ಟ ಪೋಷಕರು

ಇತ್ತೀಚಿನ ಸುದ್ದಿ

Exit mobile version