ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸಿದ್ದು ಮೋದಿಜಿ | ಸಚಿವ ಹಾಲಪ್ಪ
ಕೊಪ್ಪಳ: ರಷ್ಯಾ- ಉಕ್ರೇನ್ ನಲ್ಲಿ ನಿನ್ನೆ ಯುದ್ಧ ನಿಲ್ಲಿಸಿದ್ದು ಪ್ರಧಾನಿ ಮೋದಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಭಾನುವಾರ ಹೇಳಿಕೆ ನೀಡಿದ್ದಾರೆ.
ರಷ್ಯಾ 6 ಗಂಟೆಗಳ ಕಾಲ ಯುದ್ಧ ನಿಲ್ಲಿಸೋದು ಸಾಮಾನ್ಯನಾ? ಆದರೆ ಇದನ್ನು ಯಾರೊಬ್ಬರೂ ಅರ್ಥ ಮಾಡಿಕೊಳ್ಳುತ್ತಿಲ್ಲ. ಯುದ್ಧ ನಡೆಯಬೇಕಾದರೆ ಸಾಕಷ್ಟು ತೊಂದರೆಗಳಾಗುತ್ತೆ. ಆ ಸಂದರ್ಭದಲ್ಲಿ ಯಾರೇ ಇದ್ದರೂ ಅನುಭವಿಸಬೇಕು. ಅದನ್ನು ನಮ್ಮ ದೇಶದ ಮೇಲೆ ಹಾಕೋದು ಸರಿಯಲ್ಲ ಎಂದು ಸಚಿವರು ಹೇಳಿದರು.
ರಷ್ಯಾ ಯುದ್ಧ ನಿಲ್ಲಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಪಕ್ಷಗಳ ಕಾರ್ಯಕರ್ತರು, ಯುದ್ಧ ನಿಲ್ಲಿಸಿದ್ದ ಮೋದಿ ಎಂದು ಈಗ ಬಿಜೆಪಿಯವರು ಹೇಳುತ್ತಾರೆ ಎಂದು ಸ್ಟೇಟಸ್ ಹಾಕಿಕೊಂಡಿದ್ದರು. ಇದೀಗ ಹಾಲಪ್ಪ ಅವರು ನೀಡಿರುವ ಹೇಳಿಕೆ ಸ್ವ ಪಕ್ಷದವರನ್ನೇ ಮುಜುಗರಕ್ಕೆ ಸಿಲುಕಿಸಿದಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹರ್ಷ ಕೊಲೆ ಪ್ರಕರಣ: ಎನ್ ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಪ್ರೇಯಸಿಯ ಪತಿಯನ್ನೇ ಭತ್ತದ ಬಣವೆಯಲ್ಲಿ ಸುಟ್ಟು ಹಾಕಿದ್ದ ಪ್ರಿಯಕರನ ಬಂಧನ
ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ಅವರಿಗೆ ದ್ವಿತೀಯ ಸ್ಥಾನ
ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ