ರೈತರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬೊಮ್ಮಾಯಿ
ಬೆಂಗಳೂರು: ರೈತ ಬಾಂಧವರ ಬಹುದಿಗಳ ಬೇಡಿಕೆಯಾದಂತ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ರೈತ ಬಾಂಧವರ ಬಹುದಿನದ ಬೇಡಿಕೆಯಾದ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ
ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಲಭಿಸಲಿದೆ ಎಂದರು.
ಯಶಸ್ವಿನಿ ಯೋಜನೆಯ ಮರು ಜಾರಿಗಾಗಿ ರಾಜ್ಯ ಸರ್ಕಾರದಿಂದ 300 ಕೋಟಿ ರೂ ಒದಗಿಸಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೆ ಅಧಿಕಾರದತ್ತ ಬಿಎಸ್‌ಪಿ: ಬಿಎಸ್‌ಪಿ ವರಿಷ್ಠೆ ಮಾಯಾವತಿ ವಿಶ್ವಾಸ
ರಾಜ್ಯ ಬಜೆಟ್ 2022: ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರೂ. ಅನುದಾನ ಘೋಷಣೆ
ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಅಸಿಸ್ಟೆಂಟ್ ಪ್ರೊಫೆಸರ್ ಗಂಭೀರ
ಬೈಕ್‌ಗೆ ಟಿಪ್ಪರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಭೀಕರ ಸ್ಫೋಟ: 11 ಮಂದಿ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ