ಕನ್ನಡ ಚಿತ್ರರಂಗ ನಟ, ನಿರ್ದೇಶಕ‌, ನಿರ್ಮಾಪಕ ಎಸ್.ನಾರಾಯಣ್ ರಾಜಕೀಯಕ್ಕೆ ಎಂಟ್ರಿ - Mahanayaka
1:03 AM Wednesday 11 - December 2024

ಕನ್ನಡ ಚಿತ್ರರಂಗ ನಟ, ನಿರ್ದೇಶಕ‌, ನಿರ್ಮಾಪಕ ಎಸ್.ನಾರಾಯಣ್ ರಾಜಕೀಯಕ್ಕೆ ಎಂಟ್ರಿ

s narayan
16/03/2022

ಬೆಂಗಳೂರು: ಕನ್ನಡ ಚಿತ್ರರಂಗ ನಟ, ನಿರ್ದೇಶಕ‌,ನಿರ್ಮಾಪಕ ಎಸ್.ನಾರಾಯಣ್ ಇಂದು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರ ಸಮ್ಮುಖದಲ್ಲಿ ಎಸ್ .ನಾರಾಯಣ್ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕನ್ನಡ ಚಿತ್ರರಂಗ ನಟ, ನಿರ್ದೇಶಕ‌,ನಿರ್ಮಾಪಕರಾಗಿ ಖ್ಯಾತಿ ಪಡೆದಿದ್ದ ಎಸ್.ನಾರಾಯಣ್ ರಾಜಕೀಯ ದತ್ತ ಮುಖ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸ್ನೇಹಿತನ ತಂಗಿ ಜತೆ ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನ ದುರಂತ ಅಂತ್ಯ!

ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ

12ರಿಂದ 15 ವರ್ಷದ ಮಕ್ಕಳಿಗೆ ಇಂದಿನಿಂದ ಕೊವಿಡ್ ಲಸಿಕಾ ಅಭಿಯಾನ

ದೆಹಲಿಯ ಹೊರಗೆ ಮೊದಲ ಬಾರಿಗೆ AAP ಸಿಎಂ;  ಇಂದು ಪಂಜಾಬ್ ನಲ್ಲಿ ಭಗವಂತ್ ಮಾನ್ ಅಧಿಕಾರಕ್ಕೆ

OTT ಗೆ ಸೆಲ್ಯೂಟ್;  ದುಲ್ಕರ್ ನಿರ್ಮಾಣ ಕಂಪನಿಯನ್ನು ಬ್ಯಾನ್ ಮಾಡಿದ ಫಿಯೋಕ್

ಇತ್ತೀಚಿನ ಸುದ್ದಿ