ಸಿದ್ದರಾಮಯ್ಯ ‘ಸಾಬ್ರಕಾ ಸಾತ್, ಸಾಬ್ರಕಾ ವಿಕಾಸ್’ ಅನ್ನುತ್ತಿದ್ದಾರೆ | ನಳಿನ್ ಕುಮಾರ್ ಕಟೀಲ್ ವ್ಯಂಗ್ಯ - Mahanayaka
10:23 PM Tuesday 4 - February 2025

ಸಿದ್ದರಾಮಯ್ಯ ‘ಸಾಬ್ರಕಾ ಸಾತ್, ಸಾಬ್ರಕಾ ವಿಕಾಸ್’ ಅನ್ನುತ್ತಿದ್ದಾರೆ | ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

naleen kumar kateel
19/10/2021

ಹುಬ್ಬಳ್ಳಿ: ಸಬ್ ಕಾ ಸಾತ್, ಸಬ್ ಕಾ ವಿಕಾಸ್(Sabka Saath Sabka Vikas) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರೆ, ಸಿದ್ದರಾಮಯ್ಯನವರು, ಸಾಬ್ರಕಾ ಸಾತ್, ಸಾಬ್ರಕಾ ವಿಕಾಸ್ ಎನ್ನುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಇಲ್ಲಿನ ಶ್ರೀನಿವಾಸ್ ಗಾರ್ಡನ್ ನಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಗಳ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿದ ಅವರು,  ಉಪ ಚುನಾವಣೆ ಸೇರಿದಂತೆ  ಮುಂಬರುವ  ಎಲ್ಲ ಚುನಾವಣೆಗಳಲ್ಲಿ  ಕಾಂಗ್ರೆಸ್ ಗೆ ಸೋಲಿನ ಭೀತಿ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯಗೆ ತಾನು ಯಾವಾಗ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ತವಕ. ಆದರೆ, ಡಿ.ಕೆ.ಶಿವಕುಮಾರ್ ಅದಕ್ಕೆ ಪೈಪೋಟಿ ನೀಡುತ್ತಿದ್ದಾರೆ. ಜೋಡೆತ್ತುಗಳು ಇದೀಗ ಒಂದೊಂದು ದಿಕ್ಕಿನತ್ತ ಸಾಗುತ್ತಿದ್ದು, ಒಳ ಜಗಳ ಆರಂಭವಾಗಿದೆ ಮುಂದಿನ ವಿಧಾನಸಭಾ ಚುನಾವಣೆಯ ವೇಳೆ ರಾಜ್ಯ ಕಾಂಗ್ರೆಸ್ ಎರಡು ಹೋಳಾಗಿರುತ್ತದೆ ಎಂದು ನಳಿನ್(Naleen Kumar kateel)  ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಮೀನು ಸಾಗಾಟದ ಟೆಂಪೋ, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಸಂಘ ಸಂಸ್ಕಾರ ಪಡೆದು ಅಶ್ಲೀಲ ದೃಶ್ಯ, ಸಿಡಿ ಸುಳಿಯಲ್ಲಿ ಸಿಲುಕಿದವರು ಯಾರು?… ಸದಾನಂದ ಪರಿವಾರ | ಜೆಡಿಎಸ್ ಕಿಡಿ

ಮಾಧ್ಯಮದವರು ಕರೆಕ್ಟ್ ಇದ್ದಿದ್ರೆ ನಮ್ ಬಾಳ್ ಹಿಂಗ್ಯಾಕ್ ಆಗ್ತಿತ್ತು? | ರಮೇಶ್ ಜಾರಕಿಹೊಳಿ

ಆಟವಾಡುತ್ತಾ ಹೋದ ಬಾಲಕ ಮರಳಿ ಬರಲಿಲ್ಲ: ಬಾಲಕನನ್ನು ಬಲಿಪಡೆದ ನೀರಿನ ತೊಟ್ಟಿ

ಅನೈತಿಕ ಪೊಲೀಸ್ ಗಿರಿಯ ಸಮರ್ಥನೆ: ಸಂಕಷ್ಟ ಸಿಲುಕಿದ ಸಿಎಂ ಬಸವರಾಜ್ ಬೊಮ್ಮಾಯಿ

ಆಟವಾಡುತ್ತಾ ಹೋದ ಬಾಲಕ ಮರಳಿ ಬರಲಿಲ್ಲ: ಬಾಲಕನನ್ನು ಬಲಿಪಡೆದ ನೀರಿನ ತೊಟ್ಟಿ

“ತ್ರಿಶೂಲ ಕೊಟ್ರೆ ಮೊದಲ ಬೇಟೆ ನೀನೇ” | ಮಾಜಿ ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ

ಇತ್ತೀಚಿನ ಸುದ್ದಿ